ರಾಜ್ಯ ಸರಕಾರವು ತನ್ನ ವೈಫಲ್ಯಗಳನ್ನು ಮುಚ್ಚಿ ಹಾಕಲು ಕೇಂದ್ರದ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ವಿಧಾನಸೌಧದಲ್ಲಿ ಹೇಳಿದ್ದಾರೆ. ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದಾಗ ಆಡಳಿತ ಪಕ್ಷದವರು ಅಗೌರವ ತೋರಿದ್ದು ಖಂಡನಾರ್ಹ. ಕಾಂಗ್ರೆಸ್ ಸರಕಾರ ಪ್ರಜಾಪ್ರಭುತ್ವದ ಕಗ್ಗೋಲೆ ಮಾಡುತ್ತಿದೆ ಹಾಗೂ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತಿದೆ. ಸದನದ ದುರ್ಬಳಕೆ ಹಾMITHI ಪ್ರಯತ್ನ ದುರ್ದೈವ ಎಂದು ಅವರು ಆರೋಪಿಸಿದ್ದಾರೆ.