ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾ ರಂಗಕ್ಕೆ ತನ್ನದೇ ಆದ ಇತಿಹಾಸವಿದ್ದು ಅಂತಹ ನಿಟ್ಟಿನಲ್ಲಿ ಪತ್ರಕರ್ತರ ಧ್ವನಿ ಜಿಲ್ಲಾ ಕಾರ್ಯದರ್ಶಿ ಮತ್ತು ಮಸ್ಕಿ ತಾಲೂಕು ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಸುದ್ದಿಗೋಷ್ಠಿಯಲ್ಲಿ ಮಂಗಳವಾರ 11 ಗಂಟೆಗೆ 15 ರಂದು ಬೆಳಗಾವಿ ಚಳಿಗಾಲದ ಅಧಿವೇಶನದ ನಿಮಿತ್ಯ ಸುವರ್ಣಸೌಧದ ಮುಂದೆ ಮುಖ್ಯಮಂತ್ರಿಗಳ ಸಚಿವರ ಮಧ್ಯೆ ಸುವರ್ಣ ಸೌದದ ಮುಂದೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತರ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗುವುದು ಎಂದರು.