ಹುಣಸಗಿ: ಗ್ರಾಮಸ್ಥರ ಮನವಿಗೆ ಅಧಿಕಾರಿಗಳ ಸ್ಪಂದನೆ ಅಗತೀರ್ಥ ಗ್ರಾಮದಲ್ಲಿ ರಸ್ತೆ ಕಾಮಗಾರಿ ಆರಂಭ, ಗ್ರಾಮಸ್ಥರ ಹರ್ಷ
ಗ್ರಾಮಸ್ಥರ ಮನವಿಗೆ ಅಧಿಕಾರಿಗಳ ಸ್ಪಂದನೆ ಅಗತೀರ್ಥ ಗ್ರಾಮದಲ್ಲಿ ರಸ್ತೆ ಕಾಮಗಾರಿ ಆರಂಭ, ಗ್ರಾಮಸ್ಥರ ಹರ್ಷ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮಸ್ಥರು ಗ್ರಾಮದಲ್ಲಿ ಗ್ರಾಮಸ್ಥರು ರಸ್ತೆ ಸರಿಪಡಿಸುವಂತೆ ತಾಲೂಕ ಪಂಚಾಯತ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಅಧಿಕಾರಿಗಳು ಎಚ್ಚೆತ್ತುಕೊಂಡು ಅಗತೀರ್ಥ ಗ್ರಾಮದಲ್ಲಿ ರವಿವಾರ ಮಧ್ಯಾನ 2 ಗಂಟೆ 30 ನಿಮಿಷಕ್ಕೆ ರಸ್ತೆ ಕಾಮಗಾರಿ ಆರಂಭಿಸಿದ್ದು ಅಧಿಕಾರಿಗಳ ಕಾರ್ಯಕ್ಕೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ