ಶಿವಮೊಗ್ಗ: ಕಾಂಗ್ರೆಸ್ನ ಸೇಡಿನ ರಾಜಕೀಯ ಜನರಿಗೆ ಅರ್ಥವಾಗುತ್ತೆ ನಗರದಲ್ಲಿ ಸಂಸದ ಬಿ ವೈ ರಾಘವೇಂದ್ರ ಪ್ರತಿಕ್ರಿಯೆ
ವಾಲ್ಮೀಕಿ ಅಭಿವೃದ್ಧಿ ನಿಗಮ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವೀರಯ್ಯ ಅವರ ಹೆಸರು ತಲುಪಿ ಹಾಕಲಾಗುತ್ತಿದೆ ಕಾಂಗ್ರೆಸ್ ಸೇಡಿನ ರಾಜಕೀಯ ಜನರಿಗೆ ಅರ್ಥವಾಗುತ್ತೆ ಎಂದು ಶಿವಮೊಗ್ಗದಲ್ಲಿ ಸಂಸದ ಬಿ ವೈ ರಾಘವೇಂದ್ರ ಹೇಳಿದ್ದಾರೆ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವೀರಯ್ಯ ಅವರ ಹೆಸರು ತಳುಕು ಹಾಕಿರುವ ಕುರಿತು ಈಗಲೇ ಅವರನ್ನು ಆರೋಪಿ ಎಂದು ಹೇಳಲು ಬರಲ್ಲ ತನಿಖೆ ಪಟ್ಟಿಯಲ್ಲಿ ಅವರ ಹೆಸರು ಇರೋದ್ರಿಂದ ವಿಚಾರಣೆ ನಡೆಸಲಾಗುತ್ತಿದೆ ಈ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ದುರುದ್ದೇಶದಿಂದ ಬಿಜೆಪಿಯ ಮೇಲೆ ಆರೋಪ ಮಾಡುತ್ತಿದೆ ಎರಡೂವರೆ ವರ್ಷದ ಹಿಂದೆ ಅಧ್ಯಕ್ಷರಾಗಿದ್ದ ವೀರಯ್ಯ ಅವರ ಹೆಸರು ಥಳಕು ಹಾಕಲಾಗಿದೆ ಎಂದರು.