ಸವಣೂರು: ಚಿಲ್ಲೂರ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೆ ಪ್ಯಾನ್ ಗೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ
Savanur, Haveri | Sep 13, 2025 ಚಿಲ್ಲೂರ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ಮನೆಯಲ್ಲಿದ್ದ ಪ್ಯಾನ್ ಗೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಗ್ರಾಮದ ಪುಟ್ಟಪ್ಪ ಹುರಳಿಕುಪ್ಪಿ 40 ಮೃತ ರೈತನಾಗಿದ್ದಾನೆ.