ಗೌರಿಬಿದನೂರು: ನಗರದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಸಾಗಿಸಲಾಗುತ್ತಿದ್ದ ಹಸುಗಳ ರಕ್ಷಣೆ ಮಾಡಿದ ಗೌರಿಬಿದನೂರು ನಗರ ಠಾಣೆ ಪೊಲೀಸರು
ಗೌರಿಬಿದನೂರು ನಗರದ ನಾಗಪ್ಪ ಬ್ಲಾಕ್ ಬಳಿಭಾನುವಾರ ಮುಂಜಾನೆ ಖಚಿತ ಮಾಹಿತಿ ಮೇರೆಗೆ ಹಿಂಸಾತ್ಮಕ ರೀತಿಯಲ್ಲಿ ಹಸುಗಳನ್ನು ಸಾಗಿಸುತ್ತಿದ್ದಾಗ ನಗರ ಠಾಣೆಯ ಪೊಲೀಸರು ಕಸಾಯಿ ಖಾನೆಗೆ ಹಸುಗಳನ್ನು ಸಾಗಿಸಲಾಗುತ್ತಿದೆ ಎಂಬ ದೂರನ್ನು ಆಧರಿಸಿ ಪೊಲೀಸರು ಕಾರ್ಯಚರಣೆ ನಡೆಸಿ 2 ಕಂಟೇನರ್ ಲಾರಿಯಲ್ಲಿ ಸಾಗಿಸುತ್ತಿದ್ದ ಸುಮಾರು 56 ಹಸುಗಳನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.