ಮೈಸೂರು: ಕರ್ನಾಟಕ ಸೇನಾ ಪಡೆ ವತಿಯಿಂದ ಹಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ದಸರಾ ಉದ್ಘಾಟಕರ ಹೆಸರನ್ನು ವಿರೋಧಿಸಿ ಪ್ರತಿಭಟನೆ
Mysuru, Mysuru | Aug 29, 2025
ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕರ್ನಾಟಕ ಸೇನಾ ಪಡೆ ವತಿಯಿಂದ ಪ್ರತಿಭಟನೆ ನಡೆದಿದ್ದು ನಮ್ಮ ನಾಡಿನ ಧಾರ್ಮಿಕ ಹಬ್ಬ ದಸರಾ ಉದ್ಘಾಟಿಸಲು...