ಬೆಂಗಳೂರು ಉತ್ತರ: ಸೆ.22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವೀರಶೈವ, ಲಿಂಗಾಯತ ಎಂದೇ ಬರೆಸಲು ಮಹಾಸಭಾ ಮನವಿ: ನಗರದಲ್ಲಿ ಈಶ್ವರ್ ಖಂಡ್ರೆ
Bengaluru North, Bengaluru Urban | Sep 7, 2025
ರಾಜ್ಯಾದ್ಯಂತ ಬರುವ 22ರಿಂದ ಆರಂಭವಾಗಲಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಧರ್ಮದ ಕಾಲಂನಲ್ಲಿರುವ ಇತರೆ ಕಾಲಂನಲ್ಲಿ ವೀರಶೈವ-ಲಿಂಗಾಯತ ಎಂದು...