ಬಳ್ಳಾರಿ: ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ
ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ
ಆಶಾ ಕಾರ್ಯಕರ್ತೆಯರ ಪ್ರತಿಭಟನೆ 3ನೇ ದಿನಕ್ಕೆ
ಕಾಲಿರಿಸಿದೆ
Ballari, Ballari | Aug 14, 2025
ತಮಗೆ ನೀಡುವ ಮಾಸಿಕ ಗೌರವ ಧನವನ್ನು ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿಸಿ ಮಾಸಿಕ ಕನಿಷ್ಠ ರೂ.10 ಸಾವಿರ ಕ್ಕೆ ಹೆಚ್ಚಿಸಬೇಕೆಂದು ಕರ್ನಾಟಕ...