ವಿಜಯಪುರ: ಸೈಕಲ್ ಜಾಗೃತಿ ಜಾಥಾ ಗೆ ನಗರದಲ್ಲಿ ಚಾಲನೆ ನೀಡಿದ ರಿಷಿ ಆನಂದ
ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೈಕಲ್ ಮೂಲಕ ಜಾಗೃತಿ ಹಮ್ಮಿಕೊಳ್ಳಲಾಗಿತ್ತು. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಜಯಪುರ ಪಟ್ಟಣದಲ್ಲಿ ಸಮಾಜಕಲ್ಯಾಣ ಇಲಾಖೆ ಜಿಲ್ಲಾ ಪಂಚಾಯತ ಮತ್ತು ಜಿಲ್ಲಾಡಳಿತದ ವತಿಯಿಂದ ಸೈಕಲ್ ರ್ಯಾಲಿ ಮೂಲಕ ನನ್ನ ಮತ ನನ್ನ ಹಕ್ಕು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿಶ್ವವಿಖ್ಯಾತ ಗೋಳಗುಮ್ಮಟ ಆವರಣದಿಂದ ಆರಂಭವಾದ ಜಾಗೃತಿ ಜಾಥಾಗೆ ಸಿಇಒ ರಿಷಿ ಆನಂದ ಚಾಲನೆ ನೀಡಿದರು...