Public App Logo
Jansamasya
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
Agra
Breaking
Aimim
Railway
Biharnews
Fatehpur
Kanganaranaut
Amitshah
Meerut
Fire
Jhansi
No video available

ನರಗುಂದ: ಪಟ್ಟಣದ ಕೆರೆಯಲ್ಲಿ ಈಜಲು ಹೋಗಿ ಯುವಕ ಸಾವು

Nargund, Gadag | Mar 18, 2025
ನರಗುಂದ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋಗಿ ಯುವಕ ಸಾವನ್ನಪ್ಪಿದ್ದಾನೆ. ಪಟ್ಟಣದ ಶಿವಾನಂದ(20) ಎನ್ನುವ ಯುವಕ ಮೃತ ದುರ್ದೈವಿಯಾಗಿದ್ದಾನೆ. ಬಣ್ಣದ ಒಕುಳಿಯಲ್ಲಿ ಮಿಂದೆದ್ದು ಕೆರೆಗೆ ಹೋದಾಗ ಈ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಯುವಕನ ಶವ ಹೊರ ತಗೆದಿದ್ಡಾರೆ. ಈ ವೇಳೆ ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿದ್ದಾರೆ.