ಬಳ್ಳಾರಿ: ನೀತಿ ಸಂಹಿತೆ ಹಿನ್ನೆಲೆ ಸರಳವಾಗಿ ನೆರವೇರಿದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಗಿದೆ. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.