ಕಲಬುರಗಿ: ನವೆಂಬರ್ 14ರಂದು ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಸ್ಟಾರ್ಟ್ಅಪ್ ಸಂವಾದ
ನವೆಂಬರ್ 14ರಂದು ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಸ್ಟಾರ್ಟ್ಅಪ್ ಸಂವಾದ ಮತ್ತು ಕೃಷಿಕಲ್ಪ ಫೌಂಡೇಶನ್ನ ಇಂಕ್ಯೂಬೇಷನ್ ಸೆಂಟರ್ ಉದ್ಘಾಟನೆ ನಡೆಯಲಿದೆ. ಕಾರ್ಯಕ್ರಮದಲ್ಲಿ 300ಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳು, ಹೂಡಿಕೆದಾರರು ಹಾಗೂ ಉದ್ಯಮ ನಾಯಕರು ಭಾಗವಹಿಸಲಿದ್ದಾರೆ.