ಬೆಳಗಾವಿ: ಹಿರೇಬಾಗೇವಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಂಟೇನರ್ ಚಾಲಕನಿಗೆ ಗಾಯ
ಹಿರೇಬಾಗೇವಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಂಟೇನರ್ ಚಾಲಕನಿಗೆ ಗಾಯ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಹಿರೇಬಾಗೇವಾಡಿ ಪೊಲೀಸರು ವಾಹನವನ್ನು ತೆರವುಗೊಳಿಸಲು ಹರಸಾಹಸ ಪಡುತ್ತಿದ್ದು, ಗಾಯಾಳು ಚಾಲಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಮಹಾರಾಷ್ಟ್ರದಿಂದ ಹುಬ್ಬಳ್ಳಿಯ ಕಡೆಗೆ ಹೊರಟಿದ್ದ ಕಂಟೇನರ್ ವಾಹನವು ಗುರುವಾರ ಹಿರೇಬಾಗೇವಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ