ರಾಮನಗರ: ಜ್ಞಾನವಿಕಾಸ್ ಕಾಲೇಜಿನಲ್ಲಿ ಅರ್ಥಪೂರ್ಣ ಗಾಂಧಿ ಜಯಂತಿ ಮತ್ತು ಶಾಸ್ತ್ರಿ ಜಯಂತಿ ಆಚರಣೆ
ಜ್ಞಾನವಿಕಾಸ್ ವಿದ್ಯಾ ಸಂಘದ ವತಿಯಿಂದ ಇಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ. ಯುವಕರು ಗಾಂಧೀಜಿಯವರ ಆದರ್ಶಗಳನ್ನು ಪಾಲಿಸಬೇಕೆಂದು ಕರೆ ನೀಡಿದ ಅತಿಥಿಗಳು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಭಾಗಿ.