ಬೆಂಗಳೂರು ಉತ್ತರ: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 9 ಸಾವಿರ ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶ, 7.38 ಲಕ್ಷ ರೂ. ದಂಡ ವಸೂಲಿ
Bengaluru North, Bengaluru Urban | Sep 3, 2025
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 9 ಸಾವಿರ ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡು 7.38 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ...