ಅಥಣಿ: ಅಥಣಿಯಲ್ಲಿ ₹25 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಸದೆ ಪ್ರಿಯಾಂಕ ಜಾರಕಿಹೊಳಿ ಚಾಲನೆ
Athni, Belagavi | Nov 13, 2026 ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಥಣಿ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಕೊಕಟನೂರ ಗ್ರಾಮದಲ್ಲಿ ₹25 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಹಾಗೂ ಚಮಕೇರಿ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಯನ್ನು ಸಂಸದೆ ಪ್ರಿಯಾಂಕ ಜಾರಕಿಹೊಳಿ ಅವರು ಉದ್ಘಾಟಿಸಿದರು.