ಬೆಂಗಳೂರು ಉತ್ತರ: ಕಾರಿನ ಸನ್ ರೂಫ್ ತೆರೆದು ಮಕ್ಕಳನ್ನ ನಿಲ್ಲಿಸುವ ಮುನ್ನ ಎಚ್ಚರ ; ಬಾಲಕನ ತಲೆಗೆ ಬಡಿದ ಕಬ್ಬಿಣದ ಬ್ಯಾರಿಯರ್
Bengaluru North, Bengaluru Urban | Sep 7, 2025
ಕಾರಿನ ಸನ್ ರೂಫ್ ತೆರೆದು ಮಕ್ಕಳನ್ನ ನಿಲ್ಲಿಸುವ ಪೋಷಕರೆ ಎಚ್ಚರ..! ಸನ್ ರೂಫ್ ತೆರೆದು ನಿಂತ ಬಾಲಕನ ತಲೆಗೆ ರಸ್ತೆಯಲ್ಲಿದ್ದ ಹೈಟ್...