ಬಳ್ಳಾರಿ: 200 ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ
ಬಳ್ಳಾರಿಯ ಎಂಎಂಟಿಸಿ ಕಾಲೋನಿಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ 200 ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪುಸ್ತಕಗಳನ್ನು ವಿತರಿಸಲಾಯಿತು. ಮಾಜಿ ಶಾಸಕ ಜಿ.ಸೋಮಶೇಖರ್ ರೆಡ್ಡಿ, ಪಾಲಿಕೆ ಸದಸ್ಯ ಕೆ.ಎಸ್.ಅಶೋಕ್ ಕುಮಾರ್ ಹಾಗೂ ಸ್ಥಳೀಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.