ಕಾರವಾರ: ನ.12ರಂದು ಉಪ ವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಕಾರವಾರ: ಕಾರವಾರ ಉಪ ವಿಭಾಗದ ವ್ಯಾಪ್ತಿಯಲ್ಲಿ ವಾಹಕ ಬದಲಾವಣೆ ಕಾಮಗಾರಿ ಇರುವುದರಿಂದ ಕಾರವಾರ ಬೈತಕೋಲ್ ಫೀಡರಿನ ವಿವಿಧ ಪ್ರದೇಶಗಳಲ್ಲಿ ನ.12 ರಂದು ಬೆಳಗ್ಗೆ 9.30 ಗಂಟೆಯಿAದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಕಾರವಾರ ಹೆಸ್ಕಾಂ, ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್(ವಿ) ರವರು ಸೋಮವಾರ ಸಂಜೆ 5.30 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ನೀಡಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.