ಚನ್ನಪಟ್ಟಣ: ಬೇವೂರು ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಬೆಳೆ ಸಾಲ ವಿತರಣೆ
ಚನ್ನಪಟ್ಟಣ ತಾಲ್ಲೂಕಿನ ಬೇವೂರು ಕೃಷಿ ಸಹಕಾರ ಸಂಘದಿಂದ ರೈತರಿಗೆ ಬೆಳೆ ಸಾಲ ವಿತರಣೆ ಆರಂಭ. ಮೊದಲ ಕಂತಿನಲ್ಲಿ 64 ರೈತರಿಗೆ 65 ಲಕ್ಷ ರೂಪಾಯಿ ಶೂನ್ಯ ಬಡ್ಡಿ ದರದಲ್ಲಿ ವಿತರಣೆ ಮಾಡಲಾಗಿದ್ದು, ಒಟ್ಟು 1.30 ಕೋಟಿ ರೂಪಾಯಿ ಸಾಲ ಮಂಜೂರಾಗಿದೆ.