ಹೊಸಕೋಟೆ: ಪಟ್ಟಣದಲ್ಲಿ ರಾಜ್ಯ ಮುಜರಾಯಿ ದೇವಾಲಯಗಳ ಅರ್ಚಕರ ಸಂಘದ ಒಕ್ಕೂಟ ಉದ್ಘಾಟಿಸಿದ ಸಚಿವರು
ಹೊಸಕೋಟೆ: ನಗರದ ಎಚ್‍ಜೆಎಸ್‍ಎಸ್ ಕನ್ವೆನ್ಷನ್ ಹಾಲ್‍ನಲ್ಲಿ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ಹಮ್ಮಿಕೊಂಡಿದ್ದ ಹೊಸಕೋಟೆ ತಾಲೂಕು ಮುಜರಾಯಿ ದೇವಾಲಯಗಳ ಅರ್ಚಕರ ಒಕ್ಕೂಟದ ಉದ್ಘಾಟನೆ ಮತ್ತು ಅರ್ಚಕರ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು ಮುಜರಾಯಿ ಮತ್ತು ಸಾರಿಗೆ ಸಚಿವರಾದ ಶ್ರೀ ರಾಮಲಿಂಗರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್, ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಒಕ್ಕೂಟದ ಅಧ್ಯಕ್ಷರಾದ ಶ್ರೀ ಪ್ರೊ. ಡಾ. ಕೆ.ಇ.ರಾಧಾಕೃಷ್ಣ ಹಾಗೂ ಅನೇಕ ಗಣ್ಯರೊಂದಿಗೆ ದೀಪ ಬೆಳಗುವ ಮೂಲಕ ಕಾರ್ಯ