ಕುಂದಗೋಳ ಪಟ್ಟಣದಲ್ಲಿ ಕುಂದಗೋಳ ತಾಲೂಕು ಆಡಳಿತ ವತಿಯಿಂದ ಶನಿವಾರ ಮದ್ಯಾಹ್ನ 1 ಗಂಟೆಗೆ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಸಕ ಎಂ ಆರ್ ಪಾಟೀಲ್ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಭುವನೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಬಸವಣ್ಣಜ್ಜ ಸ್ವಾಮೀಜಿ, ತಾಲೂಕು ಆಡಳಿ