ಮಹಿಳೆಯೊಬ್ಬರು ನಾಪತ್ತೆಯಾಗಿರುವ ಕುರಿತು ಕಮಲ್ನಗರ್ ಪೊಲೀಸ್ ಠಾಣೆಯ ಮಹಿಳಾ ವಿಭಾಗದಲ್ಲಿ ಪ್ರಕರಣ ದಾಖಲಾಗಿರುವುದನ್ನ ಗಂಭೀರವಾಗಿ ಪರಿಗಣಿಸಿದ ಕಮಲನಗರ ಪೊಲೀಸರು ಅತ್ಯಲ್ಪ ಅವಧಿಯಲ್ಲಿ ಮಹಿಳೆಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಟ್ಟಿ ಅವರ ನಿರ್ದೇಶನದ ಮೇರೆಗೆ ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಸಿಸಿ ಕ್ಯಾಮೆರಾಗಳ ನೆರವಿನಿಂದ ಪಿಎಸ್ಐ ರಾಠೋಡ್ ಮಹಿಳೆಯನ್ನ ಪತ್ತೆ ಹಚ್ಚಿದ್ದಾರೆ.