ತಿಕೋಟಾ: ಕೆಲ ವಸ್ತುಗಳ ಮೇಲಿನ ಜಿ ಎಸ್ ಟಿ ದರ ಇಳಿಕೆ ಮಾಡಿದ್ದು ಸ್ವಾಗತಾರ್ಹ : ನಗರದಲ್ಲಿ ಕಾಂಗ್ರೆಸ್ ಮುಖಂಡೆ ಗೀತಾ ಪಾಟೀಲ
Tikota, Vijayapura | Sep 4, 2025
ಜಿ ಎಸ್ ಟಿ ಕೆಲ ವಸ್ತುಗಳ ಮೇಲೆ ಕೇಂದ್ರ ಸರ್ಕಾರದಿಂದ ಕಡಿಮೆ ಮಾಡಿದ್ದಾರೆ. ನಿರ್ಮಲಾ ಸೀತಾರಾಮ್ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದಾರೆ....