ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಅರಿಯುವ ಅವಶ್ಯಕತೆ ಇದೆ ಎಂದು ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ತಿಳಿಸಿದರು. ನಗರದ ಕರ್ನಾಟಕ ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ವಿಭಾಗ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ತರಬೇತಿ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರದಿಂದ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದ ಒಂದು ದ