ನವಲಗುಂದ: ನವಲಗುಂದ ಪಟ್ಟಣದಲ್ಲಿ ನಾಳೆ ನಡೆಯಲಿರುವ ಸರ್ವಧರ್ಮ ಸಾಮೂಹಿಕ ವಿವಾಹಕ್ಕೆ ಸಕಲ ಸಿದ್ಧತೆ
ನವಲಗುಂದ ವಿಧಾನಸಭಾ ಮತಕ್ಷೇತ್ರ-69 ನವಲಗುಂದ ನಗರದಲ್ಲಿ ದಿ7 ರಂದು ಕೈಗೊಳ್ಳುತ್ತಿರುವ ನವಲಗುಂದ 75 ಜೋಡಿ ಸರ್ವಧರ್ಮ ಸಾಮೂಹಿಕ ವಿವಾಹದ ಪೂರ್ವ ತಯಾರಿ ಸಿದ್ಧತೆಯನ್ನು ಶಾಸಕ ಎನ್ ಎಚ್ ಕೋನರೆಡ್ಡಿ ಅವರು ವೀಕ್ಷಣೆ ಮಾಡಿದರು.