ರಾಯಚೂರು: ಜಿಲ್ಲೆಯಲ್ಲಿ ಸತತ ಮಳೆಯಿಂದಾಗಿ ಪಾತಾಳಕ್ಕೆ ಕುಸಿದ ಉಳ್ಳಾಗಡ್ಡಿ ದರ; ರೈತರಿಗೆ ಕಣ್ಣೀರು ತರಿಸಿದ ಉಳ್ಳಾಗಡ್ಡಿ
Raichur, Raichur | Sep 11, 2025
ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಈರುಳ್ಳಿ ಬೆಳೆ ಕೆಟ್ಟುಹೋಗುತ್ತಿದ್ದು, ಮಾರುಕಟ್ಟೆಯಲ್ಲಿ ಉಳ್ಳಾಗಡ್ಡಿ ಕೇಳುವವರಿಲ್ಲದಂತಾಗಿದೆ. ಸೆ.11 ರ...