ಅರ್ಕಲ್ಗುಡ್: ಕೊಣನೂರು: ವಿವಿಧ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಎ. ಮಂಜು
ಕೊಣನೂರು ಹೋಬಳಿಯ ವಿವಿಧ ಗ್ರಾಮಗಳಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ. ಮಂಜು ಚಾಲನೆ ನೀಡಿದ್ದಾರೆ. ಸುಮಾರು 87 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗಳು ನಡೆಯಲಿದ್ದು, ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.