ಮೈಸೂರು: ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ನಾಲ್ವಡಿಗಿಂತ ನಮ್ಮಪ್ಪನ ಸಾಧನೆ ಎಂಬ ಎಂಎಲ್ಸಿ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಪ್ರತಿಭಟನೆ
Mysuru, Mysuru | Jul 27, 2025
ಮಹಾರಾಜರಾದ ರಾಜಋಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮಹಾಪ್ರಭುಗಳಿಗೆ ತನ್ನ ತಂದೆಯನ್ನು ಹೋಲಿಸಿ ಮಾತನಾಡಿರುವ ಎಂ.ಎಲ್.ಸಿ ಡಾ. ಯತೀಂದ್ರ...