ಕರ್ನಾಟಕ ಪ್ರೌಢಶಾಲೆಯಲ್ಲಿ ನ.೬ರಂದು "ಶರಣ ಸಾಹಿತ್ಯ' ಕುರಿತು ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕರ್ನಾಟಕ ಎಜುಕೇಶನ್ ಬೋರ್ಡ್ ಕಾರ್ಯಾಧ್ಯಕ್ಷ ಶ್ರೀಕಾಂತ ಪಾಟೀಲ ತಿಳಿಸಿದರು. ನಗರದಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.೬ರಂದು ಬೆಳಗ್ಗೆ ೮ ಗಂಟೆಗೆ ಕಡಪಾ ಮೈದಾನದಿಂದ ಜಿಲ್ಲಾಸ್ಪತ್ರೆ ಮಾರ್ಗವಾಗಿ ಮೆರವಣಿಗೆ ಜರುಗಲಿದೆ. ಬೆಳಗ್ಗೆ ೯:೩೦ಕ್ಕೆ ಖ್ಯಾತ ಸಾಹಿತಿ ಜಯಂತ ಕಾಯ್ಕಿಣಿ ಸಮ್ಮೇಳನಕ್ಕೆ ಚಾಲ