ಹಾಸನ: ಕೆಂಚಟ್ಟಹಳ್ಳಿ ಬಳಿ ಪಲ್ಟಿಯಾದ ಎಥನಾಲ್ ಲಾರಿ, ರಸ್ತೆ ಸಂಚಾರದಲ್ಲಿ ವ್ಯತ್ಯಯ
Hassan, Hassan | Sep 12, 2026 ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಫ್ಲೈ ಓವರ್ ಮೇಲೆ ಎಥನಾಲ್ ತುಂಬಿದ್ದ ಲಾರಿ ಪಲ್ಟಿಯಾಗಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಲಾರಿಯನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.