ಕಲಬುರಗಿ: ಕಲಬುರ್ಗಿಯ ನಗರೇಶ್ವರ ಶಾಲೆಯ ಮತಗಟ್ಟೆಗೆ ಭೇಟಿ ನೀಡಿದ ಶಶಿಲ್ ಜಿ. ನಮೋಶಿ
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ: ಕಲಬುರ್ಗಿಯ ನಗರೇಶ್ವರ ಶಾಲೆಯ ಮತಗಟ್ಟೆಗೆ ಬಿಜೆಪಿ ಅಭ್ಯರ್ಥಿ ಶಶಿಲ್ ಜಿ. ನಮೋಶಿ ಭೇಟಿ. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಸಾಥ್ ನೀಡಿದರು.