ಕಲಬುರಗಿ: ಕಲಬುರಗಿಯಲ್ಲಿ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಮತದಾನದ ಪರಿಶೀಲನೆ
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಲಬುರಗಿ ಗ್ರಾಮೀಣ ಕ್ಷೇತ್ರದ ಕಮಲಾಪುರ ಮತಗಟ್ಟೆಗೆ ಭೇಟಿ ನೀಡಿ ಮತದಾನ ಪ್ರಕ್ರಿಯೆಯನ್ನು ಪರಿಶೀಲಿಸಲಾಯಿತು. ಈ ವೇಳೆ ಎನ್ ಡಿಎ ಅಭ್ಯರ್ಥಿ ಶಶೀಲ್ ಜಿ ನಮೋಶಿ ಅವರಿಗೆ ಮತ ನೀಡುವಂತೆ ಮನವಿ ಮಾಡಲಾಯಿತು.