ಬೀದರ್ : ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ʼಅʼ ವರ್ಗದ ಕಬ್ಬು ಬೆಳೆಗಾರರ ಮತಕ್ಷೇತ್ರದ ಮತದಾನ ಅಕ್ಟೋಬರ್. 23 ರ ಬೆಳಿಗ್ಗೆ 9 ರಿಂದ ಸಾಯಂಕಾಲ 4 ಗಂಟೆಯವರೆಗೆ ಇಮಾಮಪೂರ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ನಡೆಯಲಿದೆ ಎಂದು ಇಮಾಮಪೂರ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಹಾಗೂ ಬೀದರ ಸಹಾಯಕ ಆಯುಕ್ತರು ಗುರುವಾರ ಸಂಜೆ 5ಕ್ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.