ಕಲಬುರಗಿ: ಪ್ರತಿಯೊಂದು ಮತಕ್ಷೇತ್ರಕ್ಕೆ ಬಸವ ಭವನ ನಿರ್ಮಾಣ ಮಾಡಲಾಗುತ್ತದೆ: ಚಿಂಚೋಳಿಯಲ್ಲಿ ವಿಜಯಾನಂದ ಕಾಶಪ್ಪನವರ್
ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿ ಇತ್ತಿಚೆಗೆ ನಡೆದ ಬಸವಣ್ಣನ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಭರವಸೆ ಕೊಟ್ಟಿದ್ದಾರೆ, ಪ್ರತಿಯೊಂದು ಮತ ಕ್ಷೇತ್ರಕ್ಕೆ ಒಂದು ಬಸವ ಭವನ ನಿರ್ಮಾಣ ಮಾಡಲು ಎಂದರು.ಜೂನ್ ,೮ ರಂದು ಮಾಹಿತಿ ಗೊತ್ತಾಗಿದೆ