ರಾಯಬಾಗ: ಪಟ್ಟಣದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ದುರ್ಯೋಧನ ಐಹೊಳೆ ಚಾಲನೆ
ವಿದ್ಯಾರ್ಥಿಗಳನ್ನು ಕಲಿಕೆಯ ಕಡೆ ಹೆಚ್ಚಿನದಾಗಿ ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಯಬಾಗ ಪಟ್ಟಣದಲ್ಲಿ, 5 ಕೋಟಿ ರೂ. ವೆಚ್ಚದಲ್ಲಿ ಪರಿಶಿಷ್ಟ ಜಾತಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯ ಕಟ್ಟಡದ ಕಾಮಗಾರಿಗೆ ಇಂದು ಭೂಮಿ ಕೈಗೊಂಡು ಚಾಲನೆ ನೀಡಲಾಯಿತು. ಇದು ರಾಯಬಾಗ ಭಾಗದ ವಿದ್ಯಾರ್ಥಿನಿಯರಿಗೆ ವ್ಯಾಸಂಗ ಮಾಡಲು ಅನುಕೂಲವಾಗಲಿದೆ. ಈ ಸಂದರ್ಭದಲ್ಲಿ ಪ.ಪಂ ಅಧ್ಯಕ್ಷರಾದ