ಧಾರವಾಡ: ಮನೆಗಳನ್ನು ನಿರ್ಮಿಸಿ ಕೊಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ ಸದಸ್ಯರಿಂದ ಪ್ರತಿಭಟನೆ
Dharwad, Dharwad | Sep 9, 2025
ಅಲೆಮಾರಿ ಬುಡಕಟ್ಟು ಜನಾಂಗದ ಕುಟುಂಬಗಳಿಗೆ ಮನೆಗಳನ್ನು ನಿರ್ಮಿಸಿ ಕೊಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ...