ಬಳ್ಳಾರಿ: ನಾಯಿ ಕಚ್ಚಿದರೆ ನಿರ್ಲಕ್ಷ್ಯ ಬೇಡ: 24 ಗಂಟೆಯೊಳಗೆ ಲಸಿಕೆ ಪಡೆಯಲು ಆರೋಗ್ಯ ಇಲಾಖೆ ಸಲಹೆ
ಬಳ್ಳಾರಿಯಲ್ಲಿ ವಿಶ್ವ ರೇಬಿಸ್ ದಿನಾಚರಣೆ ಕಾರ್ಯಕ್ರಮ. ಪ್ರಾಣಿ ಕಚ್ಚಿದಾಗ ಪಾಲಿಸಬೇಕಾದ ಮುಂಜಾಗ್ರತಾ ಕ್ರಮಗಳು ಮತ್ತು ಲಸಿಕೆಯ ಮಹತ್ವದ ಬಗ್ಗೆ ತಜ್ಞರು ಮಾಹಿತಿ ನೀಡಿದ್ದಾರೆ. 24 ಗಂಟೆಯೊಳಗೆ ಚಿಕಿತ್ಸೆ ಪಡೆಯುವ ಮೂಲಕ ರೇಬಿಸ್ ರೋಗವನ್ನು ತಡೆಗಟ್ಟಲು ಕರೆ ನೀಡಲಾಗಿದೆ.