ಚಿಂಚೋಳಿಯ ಸಿದ್ದಸಿರಿ ಪಬ್ಲಿಕ್ ಶಾಲೆಯಲ್ಲಿ ಭವ್ಯವಾಗಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಜರುಗಿತು. ಶನಿವಾರ 5ರಿಂದ ನಡೆದ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು, ಶಾಲಾ ಮಕ್ಕಳ ಪಾಲಕರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಪ್ರದರ್ಶನ ಮಾಡಿದಂತಹ ಸಾಂಸ್ಕೃತಿಕ ಕಾರ್ಯಕ್ರಮ ನೋಡುಗರ ಕಣ್ಮಣಸಲೆತ್ತು...