ಆಳಂದ: ಪಟ್ಟಣದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ
ಆಳಂದ ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಜಗದ್ಗುರು ರೇಣುಕಾಚಾರ್ಯ ಅವರ ಜಯಂತಿಯನ್ನು ಶನಿವಾರ ಬೆಳಿಗ್ಗೆ 10 ಘಂಟೆ ಸುಮಾರಿಗೆ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಮಹಾಂತೇಶ್ ಮುಳಗುಂದಾ,ತಹಶಿಲ್ದಾರ ಪ್ರಕಾಶ್ ಹೊಸಮನಿ,ಸೇರಿದಂತೆ ತಾಲ್ಲೂಕಿನ ಮಟ್ಟದ ಅಧಿಕಾರಿಗಳು,ಸಮಾಜದ ಮುಖಂಡರು ಜಯಂತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.