ಮಾಲೂರು: ಆಶ್ರಯ ಮನೆಗಳ ನಿರ್ಮಾಣಕ್ಕೆ ಶಾಸಕ ಕೆ ವೈ ನಂಜೇಗೌಡರಿಂದ ನಗರದಲ್ಲಿ ಗುದ್ದಲಿ ಪೂಜೆ
Malur, Kolar | Nov 3, 2025 ಆಶ್ರಯ ಮನೆಗಳ ನಿರ್ಮಾಣಕ್ಕೆ ಶಾಸಕ ಕೆ ವೈ ನಂಜೇಗೌಡರಿಂದ ಗುದ್ದಲಿ ಪೂಜೆ ಮಾಲೂರು ನಗರದ ಅಂಬೇಡ್ಕರ್ ಕಾಲೊನಿಯಲ್ಲಿ ಕರ್ನಾಟಕ ಕೊಳಚೆ ನಿರ್ಮೂಲನ ಮಂಡಳಿ (ಸ್ಲಂ ಬೋರ್ಡ್) ವತಿಯಿಂದ ಆಶ್ರಯ ಮನೆಗಳ ನಿರ್ಮಾಣಕ್ಕೆ ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮಾಲೂರು ತಾಲ್ಲೂಕಿನ ಜನಪ್ರಿಯ ಶಾಸಕರು ಹಾಗೂ ಕೋಮುಲ್ ಅಧ್ಯಕ್ಷರಾದ ಕೆ ವೈ ನಂಜೇಗೌಡ* ರವರು ಗುದ್ದಲಿ ಪೂಜೆಯನ್ನು ಸೋಮವಾರ ಮಧ್ಯಾಹ್ನ 1:00 ಯಲ್ಲಿ ನೆರವೇರಿಸಿದರು. ಈ ಸಮಯದಲ್ಲಿ ಜನಪ್ರತಿನಿಧಿಗಳು, ಮುಖಂಡರು ಹಾಗೂ ಅಧಿಕಾರಿಗಳು ಮತ್ತು ಕಾರ್ಯಕರ್ತರು ಜೊತೆಗಿದ್ದರು