ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಯಾವುದೇ ರಸಗೊಬ್ಬರಗಳ ಕೊರತೆ ಇಲ್ಲ: ನಗರದಲ್ಲಿ ಕೃಷಿ ಜಂಟಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ
Chikkaballapura, Chikkaballapur | Aug 6, 2025
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಏಪ್ರಿಲ್ ಮಾಹೆಯಿಂದ ಇಲ್ಲಿಯ ತನಕ ಯೂರಿಯಾ-16,100 ಮೆ.ಟನ್, ಡಿಎಪಿ-4,650...