ಮಂಡ್ಯ: ಧರ್ಮಸ್ಥಳ ಪ್ರಕರಣ NIA ತನಿಖೆಗೆ ವಹಿಸಿದ್ರೆ ಷಡ್ಯಂತ್ರ ಬಯಲಾಗಲಿದೆ: ನಗರದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
Mandya, Mandya | Aug 30, 2025
ಧರ್ಮಸ್ಥಳ ಪ್ರಕರಣ ದಲ್ಲಿ SIT ಸಮರ್ಥವಾಗಿ ತನಿಖೆ ನಡೆಸಿದ್ರೆ ಸ್ವಾಗತ ಕೋರುತ್ತಿದ್ದೆವು. ರಾಜ್ಯದ ಜನರಿಗೆ SIT ತನಿಖೆ ಮೇಲೆ ನಿರೀಕ್ಷೆಗಳಿಲ್ಲ....