ರಾಜ್ಯದ ವಿವಿಧ ನಿಗಮ ಮಂಡಳಿಗಳಿಗೆ ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದರ ಅನ್ವಯ ಕೆಪಿಸಿಸಿ ಸದಸ್ಯ ಪಿ. ರಮೇಶ್ ಅವರನ್ನು ಕರ್ನಾಟಕ ಸೋಪು ಮತ್ತು ಡಿಟರ್ಜೆಂಟ್ ಲಿಮಿಟೆಡ್ನ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.