Install App
Login
HOME
Delhi
Haryana
Uttar Pradesh
Bihar
Chhattisgarh
Madhya Pradesh
Rajasthan
Jharkhand
Himachal Pradesh
Uttarakhand
Punjab
Andhra Pradesh
Telangana
Tamil Nadu
Karnataka
Maharashtra
Assam
West Bengal
Tripura
Gujarat
Odisha
Kerala
Jansamasya
News
पुलिस
Maharashtra
Bjp
National
Police
Bihar
India
कांग्रेस
बीजेपी
Gujarat
मुख्यमंत्री
Congress
Modi
Delhi
Viral
मारपीट
Crime
Dm
Up
अमित_शाह
Bollywood
Breakingnews
Narendramodi
Madhya_pradesh
उत्तरप्रदेश
Madhyapradesh
Pmmodi
Kerala
Vermicompost, a nutrient-packed gift from worms, enhances soil... - Karnataka News
agrigoi
No video available
Vermicompost, a nutrient-packed gift from worms, enhances soil fertility, improves water retention, and fortifies crops, offering farmers an eco-friendly path to bountiful harvests. #agrigoi #organicfarming #Vermicompost
135 views |
Karnataka, India
| Jan 17, 2024
#agrigoi
#organicfarming
#vermicompost
MORE NEWS
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾನ್ಯ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಅವರು ತುಮಕೂರು ಜಿಲ್ಲೆಗೆ ಭೇಟಿ ನೀಡಿ, ಜಿಲ್ಲೆಯ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಮಕ್ಕಳ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಿದರು. #TumakuruDistrictPolice
Yadgir, Yadgir | Aug 18, 2026
ಪೊಲೀಸರ ಭರ್ಜರಿ ಕಾರ್ಯಾಚರಣೆ: 33 ದ್ವಿಚಕ್ರ ವಾಹನ, ₹13 ಲಕ್ಷ ಮೌಲ್ಯದ ಚಿನ್ನ ಜಪ್ತಿ ಮೈಸೂರು: ನಗರದ ದೇವರಾಜ ಉಪವಿಭಾಗದ ದೇವರಾಜ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ₹15 ಲಕ್ಷ ಮೌಲ್ಯದ 33 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಮತ್ತೊಂದೆಡೆ, ಲಷ್ಕರ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಅಂತರರಾಜ್ಯ ಮಹಿಳಾ ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ₹13 ಲಕ್ಷ ಮೌಲ್ಯದ 107 ಗ್ರಾಂ ಚಿನ್ನದ ಸರಗಳನ್ನು ಜಪ್ತಿ ಮಾಡಿದ್ದಾರೆ. ಡಿಸಿಪಿ ಸುಂದರರಾಜ್ ಕೆ.ಎಸ್. ಅವರ ಮಾರ್ಗದರ್ಶನ ಹಾಗೂ ಎಸಿಪಿ ಕೆ. ರಾಜೇಂದ್ರ ಅವರ ನೇತೃತ್ವದಲ್ಲಿ ಎರಡೂ ಕಾರ್ಯಾಚರಣೆಗಳು ನಡೆದಿವೆ. ಪೊಲೀಸರ ಈ ಯಶಸ್ವಿ ಕಾರ್ಯಾಚರಣೆಯನ್ನು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಐಪಿಎಸ್ ಅವರು ಪ್ರಶಂಸಿಸಿದ್ದಾರೆ. ಪೊಲೀಸರ ನಿರಂತರ ಕಾರ್ಯಾಚರಣೆಯಿಂದ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವಲ್ಲಿ ಮಹತ್ವದ ಯಶಸ್ಸು ಸಾಧಿಸಲಾಗಿದೆ. @topfans Yadgir News
Yadgir, Yadgir | Aug 18, 2026
ಪರಿಸ್ಥಿತಿಯನ್ನು ನೋಡಿ ನಮ್ಮ ಮನೆಯಲ್ಲಿ ವಾಸನೆ ತುಂಬಿದೆ ಸರ್ 🙏🙏🙏 ನಗರ ಸಭೆಗೆ ಮನವಿ ಮಾಡಿಕೊಳ್ಳುತ್ತಿರುವ ಸಾರ್ವಜನಿಕರು
Yadgir, Yadgir | Aug 18, 2026
ನೂತನ ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ದೇವೇಂದ್ರ ಎಚ್. ಯರಗೋಳ ಅವರಿಗೆ ಉಪ್ಪಾರ ಸಮಾಜದಿಂದ ಭವ್ಯ ಸನ್ಮಾನ ಯಾದಗಿರಿ: ನಗರದ ಜಿಲ್ಲಾ ಉಪ್ಪಾರ ಸಮಾಜದ ಕಾರ್ಯಾಲಯದಲ್ಲಿ ಇಂದು ನೂತನವಾಗಿ ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾದ ಭಾರತ ಸರ್ಕಾರದ ನೋಟರಿ ಹಾಗೂ ವಕೀಲರಾದ ಶ್ರೀ ದೇವೇಂದ್ರ ಎಚ್. ಯರಗೋಳ ಅವರನ್ನು ಭಗೀರಥ ಉಪ್ಪಾರ ಸಮಾಜದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಯಾದಗಿರಿ ಭಗೀರಥ ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಕಟ್ಟಿಮನಿ ಅವರ ನೇತೃತ್ವದಲ್ಲಿ ನಡೆದ ಈ ಶ್ಲಾಘನೀಯ ಕಾರ್ಯಕ್ರಮದಲ್ಲಿ, ನೂತನ ಉಪಾಧ್ಯಕ್ಷರಿಗೆ ಶಾಲು ಹೊದಿಸಿ, ಮಾಲೆ ಹಾಕಿ ಶುಭ ಹಾರೈಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಪ್ರಧಾನ ಕಾರ್ಯದರ್ಶಿ ಸುಭಾಷ್ಚಂದ್ರ ಕೋಟ್ಗೇರಿ, ಹಿರಿಯ ಮುಖಂಡರಾದ ಲಕ್ಷ್ಮಣ ಸಾಹುಕಾರ್ ಖಾನಾಪುರ್, ಯಂಕಣ್ಣ ಗೌಡ ಪಾಟೀಲ್ ಹೆಬ್ಬಾಳ್, ವಕೀಲರು ಹಾಗೂ ಟೈಪಿಸ್ಟ್ ಕೃಷ್ಣ ಅಣಿಕೇರಿ, ಶಿಕ್ಷಕರಾದ ರಾಘವೇಂದ್ರ ಐಕೂರ್, ಸಿದ್ದಣ್ಣ ದುರ್ಗದ, ಶಿಕ್ಷಕರಾದ ಮೌನೇಶ್ ಬಂಗಿ ಕೋಟಗೇರಾ, ಕಾಶಿರಾವ್ ಕ್ಷೀರಸಾಗರ, ಭೀಮಷಪ್ಪ ಕಣೆಕಲ್, ಯಂಕಪ್ಪ ಗೋಪಾಳಪುರ, ರಾಘವೇಂದ್ರ ಸಾಹುಕಾರ ಖಾನಾಪುರ, ಮಾರ್ತಾಂಡಪ್ಪ ಕಟ್ಟಿಮನಿ, ರಾಘವೇಂದ್ರ ಕಟ್ಟಿಮನಿ, ಸತೀಶ ಕಟ್ಟಿಮನಿ ಸೇರಿದಂತೆ ಸಮಾಜದ ಪ್ರಮುಖರು ಹಾಗೂ ಬಂಧುಗಳು ಉಪಸ್ಥಿತರಿದ್ದರು.
Yadgir, Yadgir | Aug 18, 2026
ಶ್ರೀ ಮೇಧಾ ಕಾಲೇಜಿನಲ್ಲಿ ಅಂತರಾಷ್ಟಿçÃಯ ಯುವ ದಿನಾಚರಣೆ ಯುವಶಕ್ತಿ ರಾಷ್ಟçಶಕ್ತಿಯಾಗಲಿ: ಡಾ. ಇಂದ್ರಾಣಿ ಕರೆ ಬಳ್ಳಾರಿ,ಆ.18(ಕರ್ನಾಟಕ ವಾರ್ತೆ): ಯುವಕರು ದೇಶದ ಅಮೂಲ್ಯ ಸಂಪತ್ತು ಹಾಗೂ ನಾಳೆಯ ನಾಯಕರಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಸ್ಪಷ್ಟ ಗುರಿಯೊಂದಿಗೆ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಇಂದ್ರಾಣಿ ಅವರು ಹೇಳಿದರು. ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಹೆಚ್ಐವಿ/ಏಡ್ಸ್ ನಿಯಂತ್ರಣ ಘಟಕ ಹಾಗೂ ಶ್ರೀ ಮೇಧಾ ಪದವಿ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಕಾಲೇಜು ಆವರಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಅಂತರಾಷ್ಟಿçÃಯ ಯುವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನವು ಭವಿಷ್ಯ ನಿರ್ಮಾಣದ ಪ್ರಮುಖ ಹಂತ. ಯಾವುದೇ ಕಾರಣಕ್ಕೂ ಗುರಿಯಿಂದ ವಿಮುಖರಾಗದೆ ಶಿಸ್ತುಬದ್ಧ ಜೀವನ ನಡೆಸಬೇಕು. ಅಸುರಕ್ಷಿತ ಲೈಂಗಿಕ ಸಂಪರ್ಕದಿAದ ಹರಡುವ ಹೆಚ್ಐವಿ, ಸಿಫಿಲಿಸ್ನಂತಹ ಸೋಂಕುಗಳ ಬಗ್ಗೆ ಎಚ್ಚರ ವಹಿಸಬೇಕು ಎಂದು ಕಿವಿಮಾತು ಹೇಳಿದರು. ಯುವಜನರು ಮಾದಕ ದ್ರವ್ಯ ಸೇರಿದಂತೆ ಎಲ್ಲಾ ದುಶ್ಚಟಗಳಿಂದ ದೂರವಿರಬೇಕು ಹಾಗೂ ಸಾಮಾಜಿಕ ಜಾಲತಾಣಗಳನ್ನು ಜವಾಬ್ದಾರಿಯುತವಾಗಿ ಬಳಸಿ, ಯಾವುದೇ ವಿಷಯ ಹಂಚಿಕೊಳ್ಳುವ ಮುನ್ನ ಸತ್ಯಾಸತ್ಯತೆ ಪರಿಶೀಲಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಸಿ.ಕೆ. ರಾಮಕೃಷ್ಣ ಅವರು ಮಾತನಾಡಿ, ಹೆಚ್ಐವಿ/ಏಡ್ಸ್ ನಿಯಂತ್ರಣದಲ್ಲಿ ಸಮಾಜದ ಪಾತ್ರ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಈ ಬಗ್ಗೆ ವೈಜ್ಞಾನಿಕ ಮಾಹಿತಿ ಹೊಂದಿರಬೇಕು. ಆರೋಗ್ಯ ಇಲಾಖೆಯ ಜಾಗೃತಿ ಕಾರ್ಯಕ್ರಮಗಳಿಗೆ ಸಂಸ್ಥೆ ಸದಾ ಬೆಂಬಲ ನೀಡಲಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ‘ಮೊಬಿಲೈಸೇಷನ್ ಫಾರ್ ಏಡ್ಸ್ ಸೇಫ್ಟಿ’ ಅಭಿಯಾನದ ಬಗ್ಗೆ ಮಾಹಿತಿ ನೀಡಿ, ಕ್ಯೂಆರ್ ಕೋಡ್ ಮೂಲಕ ಹೆಚ್ಚಿನ ಅರಿವು ಪಡೆದು ಸಮಾಜದಲ್ಲಿ ಜಾಗೃತಿ ಮೂಡಿಸಲು ಪ್ರೇರೇಪಿಸಲಾಯಿತು. *ರೀಲ್ಸ್ ಮೇಕಿಂಗ್ ಸ್ಪರ್ಧೆಯ ವಿಜೇತರು:* ಕಾರ್ಯಕ್ರಮದ ಅಂಗವಾಗಿ ನಡೆದ ಹೆಚ್ಐವಿ/ಏಡ್ಸ್ ಜಾಗೃತಿ ರೀಲ್ಸ್ ಮೇಕಿಂಗ್ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರಥಮ ಬಹುಮಾನ (ರೂ.3,000): ಪ್ರಯಾ ಮತ್ತು ತಂಡ (ಶ್ರೀ ಮೇಧಾ ಪದವಿ ಮಹಾವಿದ್ಯಾಲಯ). ದ್ವಿತೀಯ ಬಹುಮಾನ (ರೂ.2,000): ಯಶವಂತ್ ಕುಮಾರ್ ಮತ್ತು ತಂಡ (ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಬಳ್ಳಾರಿ) ತೃತೀಯ ಬಹುಮಾನ (ರೂ.1,000): ಕಿಷ್ಕಿಂದಾ ವಿದ್ಯಾಲಯದ ವಿದ್ಯಾರ್ಥಿಗಳ ತಂಡ. ಕಾರ್ಯಕ್ರಮದಲ್ಲಿ ಜಿಲ್ಲಾ ಹೆಚ್ಐವಿ/ಏಡ್ಸ್ ನಿಯಂತ್ರಣ ಘಟಕದ ಅಧಿಕಾರಿಗಳು, ಸಿಬ್ಬಂದಿ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. -----------
Yadgir, Yadgir | Aug 18, 2026