ಬೆಂಗಳೂರು ಉತ್ತರ: ಕರ್ನಾಟಕ ಡ್ರಗ್ಸ್ ಸ್ವರ್ಗವಾಗುತ್ತಿದೆ: ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ರವಿಕುಮಾರ್
Bengaluru North, Bengaluru Urban | Jul 15, 2025
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್...