ದೊಡ್ಡಬಳ್ಳಾಪುರ: ಕಾರನಾಳ ಗ್ರಾಮದ ಬಳಿ ಒತ್ತುವರಿ ಭೂಮಿಯನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆದ ಕಂದಾಯ ಇಲಾಖೆ ಅಧಿಕಾರಿಗಳು
Dodballapura, Bengaluru Rural | May 8, 2025
ದೊಡ್ಡಬಳ್ಳಾಪುರ : ಸರ್ಕಾರಿ ಗೋಮಾಳ ಜಾಗವನ್ನ 5 ಮಂದಿ ಒತ್ತುವರಿ ಮಾಡಿದ್ರು, ಲೋಕಾಯುಕ್ತರ ಆದೇಶದ ಮೇರೆಗೆ ಕಾರ್ಯಾಚರಣೆ ನಡೆಸಿದ ಕಂದಾಯ ಇಲಾಖೆಯ...