ಬಾದಾಮಿ: ಟ್ರ್ಯಾಕ್ಟರ್ ಗೆ ಹಿಂದಿನಿಂದ ಗುದ್ದಿದ ಲಾರಿ, ಸ್ಥಳದಲ್ಲಿ ಮೂವರ ಸಾವು, ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬಾದಾಮಿ ತಾಲೂಕಿನ ಕೆರೂರು ಪಟ್ಟಣ ಸಮೀಪ ಲಾರಿ ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದೆ ಸ್ಥಳದಲ್ಲಿಯೇ ಮೂವರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಕೆರೂರು ಪಟ್ಟಣದಲ್ಲಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ ಟ್ರ್ಯಾಕ್ಟರ್ ಗೆ ಲಾರಿ ಹಿಂದಿನಿಂದ ಗುದ್ದಿದ ಪರಿಣಾಮ ಈ ಅವಘಡ ಸಂಭವಿಸಿದೆ