ಯಲಬರ್ಗ: ಬಿಜೆಪಿ ಮಂಡಲದಿಂದ ದೀನದಯಾಳ ಉಪಾಧ್ಯಯರ ಜನುಮ ದಿನಾಚರಣೆ ಕಾರ್ಯಕ್ರಮ ಮಸಬಹಂಚಿನಾಳ ಗ್ರಾಮದಲ್ಲಿ ಆಯೋಜನೆ
ಕೊಪ್ಪಳ ಜಿಲ್ಲೆಯ ಯಲಬುರ್ಗಾ ಬಿಜೆಪಿ ಮಂಡಲದಿಂದ ದೀನದಯಾಳ ಉಪಾಧ್ಯಯರ ಜನುಮ ದಿನಾಚರಣೆ ಕಾರ್ಯಕ್ರಮ ಇಂದು ಆಯೋಜನೆ ಮಾಡಿದ್ದರು. ಸೆಪ್ಟೆಂಬರ್ 25 ರಂದು ಮಧ್ಯಾಹ್ನ 12-00 ಗಂಟೆಗೆ ಮಾಜಿ ಸಚಿವ ಹಾಲಪ್ಪ ಬಸಪ್ಪ ಆಚಾರ ಅವರು ದೀನದಯಾಳ ಉಪಾಧ್ಯಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಯಲಬುರ್ಗಾ ಬಿಜೆಪಿ ಮಂಡಲದ ಅಧ್ಯಕ್ಷ ಮಾರುತಿ ಗವರಾಳ. ಶಿವಕುಮಾರ ನಾಗಲಾಪುರಮಠ.ಕರಿಬಸಯ್ಯ ಬಿನ್ನಾಳ ವೀರಣ್ಣ ಹುಬ್ಬಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು